ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
8. ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ERVKN
8. ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”

IRVKN
8. [‡ 1 ಕೊರಿ 6:9, 10; ಗಲಾ. 5:19-21; ಎಫೆ 5:5; 1 ತಿಮೊ. 1:9:] ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು [§ ಪ್ರಕ 19:20:] ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 8 of Total Verses 27
  • ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
  • ERVKN

    ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”
  • IRVKN

    ‡ 1 ಕೊರಿ 6:9, 10; ಗಲಾ. 5:19-21; ಎಫೆ 5:5; 1 ತಿಮೊ. 1:9: ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು § ಪ್ರಕ 19:20: ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.
Total 27 Verses, Current Verse 8 of Total Verses 27
×

Alert

×

kannada Letters Keypad References