ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
9. ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

ERVKN
9. ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು” [✡ಉಲ್ಲೇಖನ: ವಿಮೋಚನ. 20:13-15, 17.] ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಈ ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” [✡ಉಲ್ಲೇಖನ: ಯಾಜಕ. 19:18.] ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.

IRVKN
9. ಹೇಗೆಂದರೆ [† ವಿಮೋ 20:13-17, ಮತ್ತಾ 19:18] “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು [‡ ಯಾಜ 19:18] “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 9 of Total Verses 14
1 2 3 4 5 6 7 8 9 10 11 12 13 14
  • ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
  • ERVKN

    ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು” ✡ಉಲ್ಲೇಖನ: ವಿಮೋಚನ. 20:13-15, 17. ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಈ ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” ✡ಉಲ್ಲೇಖನ: ಯಾಜಕ. 19:18. ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.
  • IRVKN

    ಹೇಗೆಂದರೆ † ವಿಮೋ 20:13-17, ಮತ್ತಾ 19:18 “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು ‡ ಯಾಜ 19:18 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
Total 14 Verses, Current Verse 9 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References