ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
9. ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.

ERVKN
9. ಕ್ರಿಸ್ತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಆತನು ಮತ್ತೆ ಸಾಯಲು ಸಾಧ್ಯವಿಲ್ಲವೆಂಬುದು ನಮಗೆ ತಿಳಿದಿದೆ. ಈಗ ಮರಣಕ್ಕೆ ಆತನ ಮೇಲೆ ಯಾವ ಅಧಿಕಾರವೂ ಇಲ್ಲ.

IRVKN
9. ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ [‡ ಅ. ಕೃ. 13:34; ಪ್ರಕ 1:18] ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 9 of Total Verses 23
  • ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
  • ERVKN

    ಕ್ರಿಸ್ತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಆತನು ಮತ್ತೆ ಸಾಯಲು ಸಾಧ್ಯವಿಲ್ಲವೆಂಬುದು ನಮಗೆ ತಿಳಿದಿದೆ. ಈಗ ಮರಣಕ್ಕೆ ಆತನ ಮೇಲೆ ಯಾವ ಅಧಿಕಾರವೂ ಇಲ್ಲ.
  • IRVKN

    ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ‡ ಅ. ಕೃ. 13:34; ಪ್ರಕ 1:18 ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
Total 23 Verses, Current Verse 9 of Total Verses 23
×

Alert

×

kannada Letters Keypad References