ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
6. ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.

ERVKN
6. ಸ್ತ್ರೀಗೆ ಆ ಮರವು ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರವು ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.

IRVKN
6. ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.

OCVKN





History

No History Found

  • ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
  • ERVKN

    ಸ್ತ್ರೀಗೆ ಆ ಮರವು ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರವು ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.
  • IRVKN

    ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
Common Bible Languages
West Indian Languages
×

Alert

×

Kannada Letters Keypad References