KNV
7. ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
ERVKN
7. ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.
IRVKN
7. ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, [‡ ರೋಮಾ. 14:14,22,23] ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN