KNV
20. ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
ERVKN
20. ‘ಅವನ ಮನೆ ಹಾಳಾಗಲಿ! ಅಲ್ಲಿ ಯಾರೂ ವಾಸಿಸದಂತಾಗಲಿ!’ ಕೀರ್ತನೆ. 69:25] ಎಂದು ಕೀರ್ತನೆಗಳ ಪುಸ್ತಕದಲ್ಲಿ ಯೂದನ ಬಗ್ಗೆ ಬರೆದಿದೆ. ಅಲ್ಲದೆ ‘ಬೇರೊಬ್ಬನು ಅವನ ಕೆಲಸವನ್ನು ಪಡೆದುಕೊಳ್ಳಲಿ’ ಕೀರ್ತನೆ. 109:8] ಎಂದು ಸಹ ಬರೆದಿದೆ.
IRVKN
20. ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN