KNV
9. ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
ERVKN
9. ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.
IRVKN
9. ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN