KNV
28. ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
ERVKN
28. ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)
IRVKN
28. ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN