ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
34. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.

ERVKN
34. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ‘ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.’ ಯೆಶಾಯ 55:3]

IRVKN
34. “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 34 of Total Verses 52
  • ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
  • ERVKN

    ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ‘ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.’ ಯೆಶಾಯ 55:3
  • IRVKN

    “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
Total 52 Verses, Current Verse 34 of Total Verses 52
×

Alert

×

kannada Letters Keypad References