ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
25. ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.

ERVKN
25. ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.

IRVKN
25. ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 25 of Total Verses 28
  • ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
  • ERVKN

    ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.
  • IRVKN

    ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.
Total 28 Verses, Current Verse 25 of Total Verses 28
×

Alert

×

kannada Letters Keypad References