KNV
17. ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ERVKN
17. ‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.
IRVKN
17. “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN