KNV
40. ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
ERVKN
40. ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು.
IRVKN
40. ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN