KNV
14. ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
ERVKN
14. “ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.
IRVKN
14. “ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN