ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
22. ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

ERVKN
22. ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.

IRVKN
22. ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 22 of Total Verses 30
  • ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
  • ERVKN

    ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.
  • IRVKN

    ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.
Total 30 Verses, Current Verse 22 of Total Verses 30
×

Alert

×

kannada Letters Keypad References