KNV
29. ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
ERVKN
29. ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.
IRVKN
29. ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN