KNV
21. ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ.
ERVKN
21. (21-22) ಯೆಹೂದ್ಯರು ಪೌಲನಿಗೆ, “ನಿನ್ನ ಬಗ್ಗೆ ಜುದೇಯದಿಂದ ನಮಗೆ ಯಾವ ಪತ್ರಗಳೂ ಬಂದಿಲ್ಲ. ಅಲ್ಲಿಂದ ಪ್ರಯಾಣ ಮಾಡಿ ಬಂದ ನಮ್ಮ ಯೆಹೂದ್ಯ ಸಹೋದರರಲ್ಲಿ ಯಾರೂ ನಿನ್ನ ಬಗ್ಗೆ ಸುದ್ದಿಯನ್ನು ತರಲಿಲ್ಲ ಮತ್ತು ಕೆಟ್ಟದ್ದನ್ನು ಹೇಳಲಿಲ್ಲ. ನಿನ್ನ ಆಲೋಚನೆಗಳನ್ನು ನಾವು ಕೇಳಬಯಸುತ್ತೇವೆ. ಎಲ್ಲಾ ಕಡೆಗಳಲ್ಲಿರುವ ಜನರು ಈ ಗುಂಪಿನ (ಕ್ರೈಸ್ತರ) ವಿರೋಧವಾಗಿ ಮಾತಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು.
IRVKN
21. ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN