KNV
11. ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
ERVKN
11. ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು.
IRVKN
11. ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN