KNV
25. ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.
ERVKN
25. ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ [✡ಉಲ್ಲೇಖನ: ಆದಿಕಾಂಡ 22:18; 26:24.] ಎಂದು ಹೇಳಿದನು.
IRVKN
25. ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN