ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
16. ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.

ERVKN
16. “ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು.

IRVKN
16. “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 16 of Total Verses 37
  • ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
  • ERVKN

    “ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು.
  • IRVKN

    “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
Total 37 Verses, Current Verse 16 of Total Verses 37
×

Alert

×

kannada Letters Keypad References