KNV
33. ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
ERVKN
33. ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು.
IRVKN
33. ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN