KNV
24. ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
ERVKN
24. ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.
IRVKN
24. ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN