ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
36. ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.

ERVKN
36. ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.

IRVKN
36. ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 36 of Total Verses 60
  • ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
  • ERVKN

    ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.
  • IRVKN

    ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.
Total 60 Verses, Current Verse 36 of Total Verses 60
×

Alert

×

kannada Letters Keypad References