ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
43. ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.

ERVKN
43. ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’ ಆಮೋಸ 5:25-27]

IRVKN
43. ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 43 of Total Verses 60
  • ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
  • ERVKN

    ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’ ಆಮೋಸ 5:25-27
  • IRVKN

    ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ.
Total 60 Verses, Current Verse 43 of Total Verses 60
×

Alert

×

kannada Letters Keypad References