ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
6. ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.

ERVKN
6. “ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು.

IRVKN
6. ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 6 of Total Verses 60
  • ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
  • ERVKN

    “ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು.
  • IRVKN

    ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’
Total 60 Verses, Current Verse 6 of Total Verses 60
×

Alert

×

kannada Letters Keypad References