KNV
42. ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.
ERVKN
42. ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.
IRVKN
42. ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN