KNV
12. ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
ERVKN
12. ಅವನ ಊರಿನ ಹಿರಿಯರು ಅವನನ್ನು ಆ ಆಶ್ರಯನಗರದೊಳಗಿಂದ ಹಿಡಿದುತಂದು ಕೊಲೆ ಮಾಡಲ್ಪಟ್ಟವನ ಸಮೀಪ ಬಂಧುವಿಗೆ ಒಪ್ಪಿಸಬೇಕು, ಕೊಲೆಗಾರನು ಸಾಯಲೇಬೇಕು.
IRVKN
12. ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN