ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
6. ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.

ERVKN
6. ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ.

IRVKN
6. ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 6 of Total Verses 21
1 2 3 4 5 6 7 8 9 10 11 12 13 14
  • ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
  • ERVKN

    ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ.
  • IRVKN

    ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.
Total 21 Verses, Current Verse 6 of Total Verses 21
1 2 3 4 5 6 7 8 9 10 11 12 13 14
×

Alert

×

kannada Letters Keypad References