ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
16. ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.

ERVKN
16. ಆ ಮನುಷ್ಯನು ತನ್ನ ಆಸ್ತಿಯನ್ನು ತನ್ನ ಮಕ್ಕಳಿಗೆ ಪಾಲುಮಾಡಿ ಕೊಡುವಾಗ ಚೊಚ್ಚಲಮಗನಿಗೆ ಸಿಗಬೇಕಾದ ಆಸ್ತಿಯನ್ನು ತಾನು ಪ್ರೀತಿಸುವ ಹೆಂಡತಿಯ ಮಗನಿಗೆ ಕೊಡಬಾರದು.

IRVKN
16. ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 16 of Total Verses 23
  • ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
  • ERVKN

    ಆ ಮನುಷ್ಯನು ತನ್ನ ಆಸ್ತಿಯನ್ನು ತನ್ನ ಮಕ್ಕಳಿಗೆ ಪಾಲುಮಾಡಿ ಕೊಡುವಾಗ ಚೊಚ್ಚಲಮಗನಿಗೆ ಸಿಗಬೇಕಾದ ಆಸ್ತಿಯನ್ನು ತಾನು ಪ್ರೀತಿಸುವ ಹೆಂಡತಿಯ ಮಗನಿಗೆ ಕೊಡಬಾರದು.
  • IRVKN

    ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.
Total 23 Verses, Current Verse 16 of Total Verses 23
×

Alert

×

kannada Letters Keypad References