ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
51. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.

ERVKN
51. ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟು ಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 51 of Total Verses 68
  • ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
  • ERVKN

    ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟು ಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.
Total 68 Verses, Current Verse 51 of Total Verses 68
×

Alert

×

kannada Letters Keypad References