ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
19. ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.

ERVKN
19. ಅವರು ನಮ್ಮ ಶ್ರೇಷ್ಠವಾದ ರಥಗಳನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹೋಗಿ ನಿನ್ನ ತಂದೆಯನ್ನೂ ಎಲ್ಲಾ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಬರಲಿ.

IRVKN
19. ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.

OCVKN





History

No History Found

  • ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
  • ERVKN

    ಅವರು ನಮ್ಮ ಶ್ರೇಷ್ಠವಾದ ರಥಗಳನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹೋಗಿ ನಿನ್ನ ತಂದೆಯನ್ನೂ ಎಲ್ಲಾ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಬರಲಿ.
  • IRVKN

    ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
Common Bible Languages
West Indian Languages
×

Alert

×

Kannada Letters Keypad References