ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
59. ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.

ERVKN
59. (59-60) ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಕೆಲವರು ಬಂದರು. ಇವರ ಕುಟುಂಬಗಳು ಇಸ್ರೇಲ್ ಕುಟುಂಬಕ್ಕೆ ಸೇರಿದವುಗಳಾಗಿವೆ ಎಂದು ರುಜುವಾತುಪಡಿಸಲು ಇವರಿಗೆ ಸಾಧ್ಯವಾಗಲಿಲ್ಲ. ಅವರು ಯಾರೆಂದರೆ: ದೆಲಾಯ, ಟೋಬೀಯ ಮತ್ತು ನೆಕೋದನ ಸಂತತಿಯವರು 652

IRVKN
59. ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 70 Verses, Current Verse 59 of Total Verses 70
  • ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.
  • ERVKN

    (59-60) ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಕೆಲವರು ಬಂದರು. ಇವರ ಕುಟುಂಬಗಳು ಇಸ್ರೇಲ್ ಕುಟುಂಬಕ್ಕೆ ಸೇರಿದವುಗಳಾಗಿವೆ ಎಂದು ರುಜುವಾತುಪಡಿಸಲು ಇವರಿಗೆ ಸಾಧ್ಯವಾಗಲಿಲ್ಲ. ಅವರು ಯಾರೆಂದರೆ: ದೆಲಾಯ, ಟೋಬೀಯ ಮತ್ತು ನೆಕೋದನ ಸಂತತಿಯವರು 652
  • IRVKN

    ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.
Total 70 Verses, Current Verse 59 of Total Verses 70
×

Alert

×

kannada Letters Keypad References