ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
22. ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.

ERVKN
22. ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.

IRVKN
22. ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 22 of Total Verses 22
  • ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
  • ERVKN

    ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.
  • IRVKN

    ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.
Total 22 Verses, Current Verse 22 of Total Verses 22
×

Alert

×

kannada Letters Keypad References