ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
3. ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;

ERVKN
3. ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿರುವ ದೇವಾಲಯದ ವಿಷಯವಾಗಿ ಸೈರಸ್ ರಾಜನು ಹೊರಡಿಸಿದ ರಾಜಾಜ್ಞೆ: ದೇವಾಲಯವು ಮತ್ತೆ ಕಟ್ಟಲ್ಪಡಲಿ. ಅದು ಹೋಮಯಜ್ಞಾದಿಗಳನ್ನು ಸಮರ್ಪಿಸುವ ಸ್ಥಳವಾಗಲಿ. ದೇವಾಲಯದ ಅಸ್ತಿವಾರವು ಬಲವಾಗಿರಬೇಕು. ಅದರ ಎತ್ತರ ತೊಂಭತ್ತು ಅಡಿ ಇರಬೇಕು. ಅದರ ಅಗಲ ತೊಂಭತ್ತು ಅಡಿ ಇರಬೇಕು.

IRVKN
3. ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 3 of Total Verses 22
  • ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
  • ERVKN

    ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿರುವ ದೇವಾಲಯದ ವಿಷಯವಾಗಿ ಸೈರಸ್ ರಾಜನು ಹೊರಡಿಸಿದ ರಾಜಾಜ್ಞೆ: ದೇವಾಲಯವು ಮತ್ತೆ ಕಟ್ಟಲ್ಪಡಲಿ. ಅದು ಹೋಮಯಜ್ಞಾದಿಗಳನ್ನು ಸಮರ್ಪಿಸುವ ಸ್ಥಳವಾಗಲಿ. ದೇವಾಲಯದ ಅಸ್ತಿವಾರವು ಬಲವಾಗಿರಬೇಕು. ಅದರ ಎತ್ತರ ತೊಂಭತ್ತು ಅಡಿ ಇರಬೇಕು. ಅದರ ಅಗಲ ತೊಂಭತ್ತು ಅಡಿ ಇರಬೇಕು.
  • IRVKN

    ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.
Total 22 Verses, Current Verse 3 of Total Verses 22
×

Alert

×

kannada Letters Keypad References