KNV
11. ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.
ERVKN
11. ದೇವರೇ, ನೀನು ನಿನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಆ ಆಜ್ಞೆಗಳನ್ನು ಕೊಟ್ಟಿರುವೆ. ನೀನು ಹೀಗೆ ಹೇಳಿದೆ: ‘ನೀವು ವಾಸಿಸಲಿರುವ ಮತ್ತು ನಿಮ್ಮದನ್ನಾಗಿಸಿಕೊಳ್ಳುವ ನಾಡು ಪಾಳಾಗಿರುವ ನಾಡಾಗಿದೆ. ಅಲ್ಲಿಯ ಜನರು ಎಲ್ಲೆಲ್ಲಿಯೂ ಮಾಡಿರುವ ಕೆಟ್ಟಕೃತ್ಯಗಳಿಂದ ಅದು ಹಾಳಾಗಿದೆ; ಅವರು ತಮ್ಮ ಪಾಪಗಳಿಂದ ಆ ನಾಡನ್ನು ಹೊಲಸು ಮಾಡಿದ್ದಾರೆ.
IRVKN
11. ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN