ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
11. ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.

ERVKN
11. ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.

IRVKN
11. ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 11 of Total Verses 31
  • ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
  • ERVKN

    ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.
  • IRVKN

    ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
Total 31 Verses, Current Verse 11 of Total Verses 31
×

Alert

×

kannada Letters Keypad References