KNV
1. ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
ERVKN
1. ಸಾರಯಳು ಅಬ್ರಾಮನ ಹೆಂಡತಿ. ಆಕೆಗೆ ಮಕ್ಕಳಿರಲಿಲ್ಲ. ಸಾರಯಳಿಗೆ ಈಜಿಪ್ಟಿನ ಒಬ್ಬ ಸೇವಕಿಯಿದ್ದಳು. ಅವಳ ಹೆಸರು ಹಾಗರಳು.
IRVKN
1. ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN