KNV
8. ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
ERVKN
8. ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.
IRVKN
8. “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN