ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?

ERVKN
13. ಆಗ ಯೆಹೋವನು ಅಬ್ರಹಾಮನಿಗೆ, “ನಾನು ಹೇಳುವುದನ್ನು ಸಾರಳು ನಂಬುತ್ತಿಲ್ಲ. ಆಕೆಯು ನಗುತ್ತಾ ತನ್ನೊಳಗೆ, ‘ನನಗೆ ಮಕ್ಕಳಾಗದಷ್ಟು ವಯಸ್ಸಾಗಿದೆ’ ಎಂದು ಹೇಳಿದ್ದೇಕೆ?

IRVKN
13. ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 13 of Total Verses 33
  • ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?
  • ERVKN

    ಆಗ ಯೆಹೋವನು ಅಬ್ರಹಾಮನಿಗೆ, “ನಾನು ಹೇಳುವುದನ್ನು ಸಾರಳು ನಂಬುತ್ತಿಲ್ಲ. ಆಕೆಯು ನಗುತ್ತಾ ತನ್ನೊಳಗೆ, ‘ನನಗೆ ಮಕ್ಕಳಾಗದಷ್ಟು ವಯಸ್ಸಾಗಿದೆ’ ಎಂದು ಹೇಳಿದ್ದೇಕೆ?
  • IRVKN

    ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?
Total 33 Verses, Current Verse 13 of Total Verses 33
×

Alert

×

kannada Letters Keypad References