ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
35. ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.

ERVKN
35. ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 67 Verses, Current Verse 35 of Total Verses 67
  • ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
  • ERVKN

    ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ.
Total 67 Verses, Current Verse 35 of Total Verses 67
×

Alert

×

kannada Letters Keypad References