KNV
16. ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.
ERVKN
16. ಪ್ರತಿಯೊಬ್ಬನೂ ತನ್ನದೇ ಆದ ಪಾಳೆಯವನ್ನು ಹೊಂದಿದ್ದನು. ಆ ಪಾಳೆಯಗಳೇ ಮುಂದೆ ಚಿಕ್ಕ ಪಟ್ಟಣಗಳಾದವು. ಈ ಹನ್ನೆರಡು ಮಂದಿ ಗಂಡುಮಕ್ಕಳು ತಮ್ಮ ಜನರಿಗೆ ಹನ್ನೆರಡು ಮಂದಿ ರಾಜರುಗಳಂತಿದ್ದರು.
IRVKN
16. ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN