KNV
18. ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
ERVKN
18. ಇಷ್ಮಾಯೇಲನ ಸಂತತಿಯವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಈ ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಶೂರದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣ ಮಾಡುತ್ತಿದ್ದರು.
IRVKN
18. ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN