KNV
21. ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
ERVKN
21. ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.
IRVKN
21. ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN