KNV
22. ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.
ERVKN
22. ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.
IRVKN
22. ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN