KNV
26. ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
ERVKN
26. ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.
IRVKN
26. ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN