KNV
34. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
ERVKN
34. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.
IRVKN
34. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN