ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
16. ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.

ERVKN
16. ಆ ರಾತ್ರಿ ಯಾಕೋಬನು ಹೊಲದಿಂದ ಬಂದನು. ಲೇಯಳು ಅವನನ್ನು ಕಂಡು ಭೇಟಿಯಾಗಲು ಹೋದಳು. ಅವಳು ಅವನಿಗೆ, “ಈ ರಾತ್ರಿ ನೀನು ನನ್ನ ಸಂಗಡ ಮಲಗಿಕೊಳ್ಳುವೆ. ನನ್ನ ಮಗನು ತಂದ ಹೂವುಗಳನ್ನು ನಾನು ನಿನಗೋಸ್ಕರವಾಗಿ ಕೊಟ್ಟಿರುವೆ” ಎಂದು ಹೇಳಿದಳು. ಆದ್ದರಿಂದ ಯಾಕೋಬನು ಆ ರಾತ್ರಿ ಲೇಯಳೊಡನೆ ಮಲಗಿಕೊಂಡನು.

IRVKN
16. ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 16 of Total Verses 43
  • ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
  • ERVKN

    ಆ ರಾತ್ರಿ ಯಾಕೋಬನು ಹೊಲದಿಂದ ಬಂದನು. ಲೇಯಳು ಅವನನ್ನು ಕಂಡು ಭೇಟಿಯಾಗಲು ಹೋದಳು. ಅವಳು ಅವನಿಗೆ, “ಈ ರಾತ್ರಿ ನೀನು ನನ್ನ ಸಂಗಡ ಮಲಗಿಕೊಳ್ಳುವೆ. ನನ್ನ ಮಗನು ತಂದ ಹೂವುಗಳನ್ನು ನಾನು ನಿನಗೋಸ್ಕರವಾಗಿ ಕೊಟ್ಟಿರುವೆ” ಎಂದು ಹೇಳಿದಳು. ಆದ್ದರಿಂದ ಯಾಕೋಬನು ಆ ರಾತ್ರಿ ಲೇಯಳೊಡನೆ ಮಲಗಿಕೊಂಡನು.
  • IRVKN

    ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು.
Total 43 Verses, Current Verse 16 of Total Verses 43
×

Alert

×

kannada Letters Keypad References