KNV
13. ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
ERVKN
13. ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು.
IRVKN
13. ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN