KNV
22. ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
ERVKN
22. ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.
IRVKN
22. ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN