ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
11. ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.

ERVKN
11. ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.

IRVKN
11. ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 11 of Total Verses 20
1 2
3 4 5 6 7 8 9 10 11 12 13 14 15 16 17 18 19
20
  • ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
  • ERVKN

    ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.
  • IRVKN

    ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.
Total 20 Verses, Current Verse 11 of Total Verses 20
1 2
3 4 5 6 7 8 9 10 11 12 13 14 15 16 17 18 19
20
×

Alert

×

kannada Letters Keypad References