ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
6. ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.

ERVKN
6. (6-8) ಯಾಕೋಬ ಮತ್ತು ಏಸಾವರ ಕುಟುಂಬಗಳು ಬಹಳ ವೃದ್ಧಿಯಾದ ಕಾರಣ ಕಾನಾನ್ ದೇಶವು ಅವರಿಗೆ ಸಾಕಾಗಲಿಲ್ಲ. ಆದ್ದರಿಂದ ಏಸಾವನು ತನ್ನ ತಮ್ಮನಾದ ಯಾಕೋಬನಿಂದ ದೂರ ಹೋದನು. ಏಸಾವನು ತನ್ನ ಹೆಂಡತಿಯರನ್ನೂ ಗಂಡುಹೆಣ್ಣುಮಕ್ಕಳನ್ನೂ ಎಲ್ಲಾ ಸೇವಕರನ್ನೂ ದನಗಳನ್ನೂ ಮತ್ತು ಇತರ ಪಶುಗಳನ್ನೂ ತನಗೆ ಕಾನಾನಿನಲ್ಲಿದ್ದ ಪ್ರತಿಯೊಂದು ಆಸ್ತಿಯನ್ನೂ ತೆಗೆದುಕೊಂಡು ಸೇಯೀರ್ ಬೆಟ್ಟದ ಸೀಮೆಗೆ ಹೋದನು. (ಏಸಾವನಿಗೆ ಎದೋಮ್ ಎಂಬ ಹೆಸರೂ ಇದೆ. ಎದೋಮ್ ಎಂಬುದು ಸೇಯೀರ್ ದೇಶದ ಮತ್ತೊಂದು ಹೆಸರು.)

IRVKN
6. ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 6 of Total Verses 43
  • ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
  • ERVKN

    (6-8) ಯಾಕೋಬ ಮತ್ತು ಏಸಾವರ ಕುಟುಂಬಗಳು ಬಹಳ ವೃದ್ಧಿಯಾದ ಕಾರಣ ಕಾನಾನ್ ದೇಶವು ಅವರಿಗೆ ಸಾಕಾಗಲಿಲ್ಲ. ಆದ್ದರಿಂದ ಏಸಾವನು ತನ್ನ ತಮ್ಮನಾದ ಯಾಕೋಬನಿಂದ ದೂರ ಹೋದನು. ಏಸಾವನು ತನ್ನ ಹೆಂಡತಿಯರನ್ನೂ ಗಂಡುಹೆಣ್ಣುಮಕ್ಕಳನ್ನೂ ಎಲ್ಲಾ ಸೇವಕರನ್ನೂ ದನಗಳನ್ನೂ ಮತ್ತು ಇತರ ಪಶುಗಳನ್ನೂ ತನಗೆ ಕಾನಾನಿನಲ್ಲಿದ್ದ ಪ್ರತಿಯೊಂದು ಆಸ್ತಿಯನ್ನೂ ತೆಗೆದುಕೊಂಡು ಸೇಯೀರ್ ಬೆಟ್ಟದ ಸೀಮೆಗೆ ಹೋದನು. (ಏಸಾವನಿಗೆ ಎದೋಮ್ ಎಂಬ ಹೆಸರೂ ಇದೆ. ಎದೋಮ್ ಎಂಬುದು ಸೇಯೀರ್ ದೇಶದ ಮತ್ತೊಂದು ಹೆಸರು.)
  • IRVKN

    ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.
Total 43 Verses, Current Verse 6 of Total Verses 43
×

Alert

×

kannada Letters Keypad References